ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ನದಿಪಾತ್ರದ ಮನೆಗಳಿಗೆ ನೀರು ನುಗ್ಗಿದೆ. ಸುಮಾರು 40 ಅಧಿಕ ಮನೆಗಳಿಗೆ ನೀರು ನುಗ್ಗಿದೆ, ಇನ್ನೊಂದೆಡೆ ನದಿ ದಡದಲ್ಲಿರುವ ಆಂಜನೇಯ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನೂ ತಮಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ನದಿಪಾತ್ರದ ಜನರು ಒತ್ತಾಯ ಮಾಡುತ್ತಿದ್ದಾರೆ...