Download Now Banner

This browser does not support the video element.

ಧಾರವಾಡ: ವರ್ಷದ ಕೊನೆಯ ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ ಸೋಮೇಶ್ವರ ಹಾಗೂ ನುಗ್ಗಿಕೇರಿ ದೇವಸ್ಥಾನದ ಗರ್ಭಗುಡಿ ಬಂದ್

Dharwad, Dharwad | Sep 7, 2025
ಧಾರವಾಡದ ಐತಿಹಾಸಿಕ ಸೋಮೇಶ್ವರ ಹಾಗೂ ನುಗ್ಗಿಕೇರಿ ಹನುಮಂತ ದೇವರ ದೇವಸ್ಥಾನದ ಗರ್ಭಗುಡಿಯನ್ನು ಭಾನುವಾರ ಬಂದ್ ಮಾಡಲಾಗಿದೆ. ವರ್ಷದ ಕೊನೆಯ ಖಗ್ರಾಸ ಚಂದ್ರ ಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ದೇವಸ್ಥಾನ ಟ್ರಸ್ಟ್ ಕಮಿಟಿ ಯಾವುದೇ ಪೂಜೆ-ಪುನಸ್ಕಾರಕ್ಕೆ ಅವಕಾಶ ನೀಡಿಲ್ಲ. ಚಂದ್ರ ಗ್ರಹಣ ಮುಗಿದ ನಂತರ, ಸೋಮವಾರ ಬೆಳಿಗ್ಗೆ 5 ಗಂಟೆಗೆ ಭಕ್ತರು ದೇವರ ದರ್ಶನ ಪಡೆಯಬಹುದಾಗಿದೆ.
Read More News
T & CPrivacy PolicyContact Us