Download Now Banner

This browser does not support the video element.

ಮಾಗಡಿ: ಪಟ್ಟಣದ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಬಾಲಕೃಷ್ಣ

Magadi, Ramanagara | Aug 29, 2025
ಮಾಗಡಿ ಪಟ್ಟಣದ ಇತಿಹಾಸ ಪ್ರಸಿದ್ಧ ತಿರುಮಲೆ ರಂಗನಾಥಸ್ವಾಮಿ ದೇವಾಲಯಕ್ಕೆ ಶಾಸಕ ಹೆಚ್.ಸಿ.ಬಾಲಕೃಷ್ಣ ಭೇಟಿ ನೀಡಿದ್ದರು. ಶುಕ್ರವಾರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರು ಶಾಸಕ ಬಾಲಕೃಷ್ಣ ಅವರಿಗೆ ಸಾಥ್ ನೀಡಿದ್ದರು.
Read More News
T & CPrivacy PolicyContact Us