Download Now Banner

This browser does not support the video element.

ಬೀದರ್: ನಗರದ ಬಿಜೆಪಿ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ

Bidar, Bidar | Aug 27, 2025
ಬೀದರ್ -ಬುಧವಾರ ಮಧ್ಯಾಹ್ನ 1 ಗಂಟೆಗೆ ನಗರದ ಬಿಜೆಪಿ ಕಚೇರಿಯಲ್ಲಿ ಗಣೇಶ ಪ್ರತಿಷ್ಠಾಪನೆ ನಡೆಯಿತು. ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Read More News
T & CPrivacy PolicyContact Us