Download Now Banner

This browser does not support the video element.

ಹೊಸಪೇಟೆ: ನಗರದ ಡಿಸಿ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಗಳಿಗೆ ಸ್ವಾಗತ,ಹಾಗೂ ನಿಕಟಪೂರ್ವ ಜಿಲ್ಲಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ

Hosapete, Vijayanagara | Sep 10, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಡಿಸಿ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಗಳಾದ ಕವಿತಾ ಮನ್ನಿಕೇರಿ ಅವರಿಗೆ ಸ್ವಾಗತ ಹಾಗೂ ನಿಕಟಪೂರ್ವ ಜಿಲ್ಲಾಧಿಕಾರಿಗಳಾದ ದಿವಾಕರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ
Read More News
T & CPrivacy PolicyContact Us