ಗುಳೇದಗುಡ್ಡ ಬಾಗಲಕೋಟೆಯಲ್ಲಿ ಸೆಪ್ಟೆಂಬರ್ ಹತ್ತರಂದು ಬಸವ ಸಂಸ್ಕೃತಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಸರ್ವರೂ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ನಡೆಸೋಸಿ ಶಿವಲಿಂಗೇಶ್ವರ ಶ್ರೀಗಳು ಹೇಳಿದರು ಪಟ್ಟಣದಲ್ಲಿ ಜರುಗಿದ ಸರ್ವ ಸಮಾಜಗಳ ಸಭೆಯಲ್ಲಿ ಅವರು ಮಾತನಾಡಿದರು