ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿಗೆ ಜಿಲ್ಲಾ ವ್ಯಾಪ್ತಿಯ ಕಾನೂನು ಪದವೀಧರರಿಗೆ ಶಿಷ್ಯ ವೇತನ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಬೌದ್ದ, ಮತ್ತು ಸಿಖ್ ವರ್ಗದ ಅರ್ಹ ಅಭ್ಯರ್ಥಿಗಳಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿರುತ್ತದೆ.