ಪ್ರತಿಯೊಬ್ಬರೂ ಪ್ರತಿದಿನ ಬಳಕೆಯಲಿ ದೇಶದಲ್ಲಿ ಉತ್ಪಾದಿಸುವ ವಸ್ತುಗಳನ್ನು ಬಳಸಿದರೆ ದೇಶದ ಪ್ರಗತಿ ಮತ್ತಷ್ಟು ಹೆಚ್ಚಿಸಲು ಸಾಧ್ಯವೆಂದು ಕೇಂದ್ರ ಕೃಷಿ ರೈತ ಕಲ್ಯಾಣ ಮತ್ತು ಗ್ರಾಮೀಣಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಡಾ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿರವರ ಶತೋತ್ತರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ನಂತರ ಮಾತನಾಡಿದರು. ಜನರ ಸೇವೆಯೇ ದೇವರ ಸೇವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ,