ಸೆ. 10ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗೆ ಆಗ್ರಹಿಸಿ, ನಡೆಸುತ್ತಿರುವ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಳ್ಳಬೇಕು ಎಂದು ಬಂಜಾರ ಸಮಾಜದ ಪ್ರಮುಖ ಶಂಕರ್ ಪವಾರ್ ಮನವಿ ಮಾಡಿದರು. ನಾಳೆ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾ,ಹ್ನ 2: 15ಕ್ಕೆ ಸುದ್ದಿಗಾರರ ಮೂಲಕ ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.