Download Now Banner

This browser does not support the video element.

ಜೇವರ್ಗಿ: ಪಟ್ಟಣದಲ್ಲಿ ರಸ್ತೆ-ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

Jevargi, Kalaburagi | Aug 25, 2025
ಜೇವರ್ಗಿ ವಿಧಾನಸಭಾ ಕ್ಷೇತ್ರದ ಯಡ್ರಾಮಿ ಮತ್ತು ಸುತ್ತಲಿನ ಗ್ರಾಮಗಳಲ್ಲಿ ರಸ್ತೆ ಬಿಕ್ಕಟ್ಟು ಹಾಗೂ ಬಸ್‌ ಸೌಲಭ್ಯಗಳಿಲ್ಲದ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತಾಲೂಕು ದಂಡಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಕ್ಷಣ ರಸ್ತೆ ದುರಸ್ತಿ ಮಾಡಿ ಕನಿಷ್ಠ ಎರಡು ಬಸ್ಸುಗಳನ್ನು ಹಳ್ಳಿಗಳಿಗೆ ವ್ಯವಸ್ಥೆ ಮಾಡಬೇಕೆಂದು ಮನವಿ ಸಲ್ಲಿಸಿದರು.
Read More News
T & CPrivacy PolicyContact Us