ವಿದ್ಯುತ್ ತಂತಿ ಸ್ಪರ್ಶ: ಸ್ಥಳದಲ್ಲೇ ಇಬ್ಬರು ಸಾವು ಪ್ರಕರಣ: ಸ್ಥಳಕ್ಕೆ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಭೇಟಿ, ಪರಿಶೀಲನೆ ವಿದ್ಯುತ್ ಕಂಬದಿಂದ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಗ್ರಾಮದಲಲ್ಲಿ ನಡೆದಿದೆ..... ಲಲಿತಮ್ಮ (55), ಸಂಜಯ್(45) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಗಳು. ಲಕ್ಷ್ಮಿದೇವಿ(43) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ....