Download Now Banner

This browser does not support the video element.

ಶಿವಮೊಗ್ಗ: ಚೆನ್ನೈನಿಂದ ಶಿವಮೊಗ್ಗಕ್ಕೆ ಬರಬೇಕಾಗಿದ್ದ ವಿಮಾನ ರದ್ದು :ಪ್ರಯಾಣಿಕರ ಗೋ ಪರದಾಟ

Shivamogga, Shimoga | Oct 5, 2025
ಚೆನ್ನೈ ವಿಮಾನ ನಿಲ್ದಾಣದಿಂದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಬರಬೇಕಾಗಿದ್ದ ವಿಮಾನ ರದ್ದಾದ ಹಿನ್ನೆಲೆ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಭಾನುವಾರ ಮಧ್ಯಾನ 2:50ಕ್ಕೆ ಚೆನ್ನೈನಿಂದ ಶಿವಮೊಗ್ಗಕ್ಕೆ ಸ್ಪೈಸ್ ಜೆಟ್ ವಿಮಾನ ಪ್ರಯಾಣಿಕರನ್ನ ಕರೆತರಬೇಕಿತ್ತು. ಆದರೆ ಮಧ್ಯಾಹ್ನ 3:30ರ ಸುಮಾರಿಗೆ ವಿಮಾನ ರದ್ದಾಗಿರುವ ಕುರಿತು ಅಧಿಕಾರಿಗಳು ಪ್ರಯಾಣಿಕರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಇಲ್ಲ ಹಣ ವಾಪಸ್ ನೀಡುವಂತೆ ವಾಗ್ವಾದ ನಡೆಸಿದ್ದಾರೆ.
Read More News
T & CPrivacy PolicyContact Us