ಸೆ.11 ಹಾಗೂ 12 ರಂದು ಬೆಳಗಾವಿ ವಿಭಾಗಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದು ಡಿಸಿ ಡಾ.ಆನಂದ ಕೆ ತಿಳಿಸಿದ್ದಾರೆ. ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಅಥ್ಲೆಟಿಕ್ ಹಾಗೂ ಜುಡೋ ಕ್ರೀಡೆಗಳನ್ನು ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.11 ಹಾಗೂ 12 ರಂದು ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವೀತಿಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದುಮತ್ತೆ ಮಂಗಳವಾರ ರಾತ್ರಿ 9ಗಂಟೆ ಸುಮಾರಿಗೆ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ...