ಮುಳಬಾಗಿಲು ಸಮಗ್ರ ಅಭಿವೃದ್ಧಿಗೆ ಒತ್ತು : ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಮುಳಬಾಗಿಲು ತಾಲ್ಲೂಕಿನ ಐತಿಹಾಸಿಕ ದೇವಾಲಯಗಳು, ರಸ್ತೆ ಮಾರ್ಗಗಳು ಸೇರಿದಂತೆ ಇನ್ನು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲೇ ಅಭಿವೃದ್ಧಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಹೇಳಿದರು. ಬುಧವಾರ ನಡೆದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದಂತಹ ಕಂಪಣ ನಾಗರೀಕ ವೇದಿಕೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಳಬಾಗಿಲು ತಾಲ್ಲೂಕಿನ ೮ ಐತಿಹಾಸಿಕ ದೇವಾಲಯಗಳನ್ನು ಅಭಿವೃದ್ಧಿ ಪಡಿಸಲು ವೇದಿಕೆಯ ಸದಸ್ಯರು ತಿಳಿಸಿದರು. ಜಿಲ್ಲಾಧಿಕಾರಿಗಳು ಮುಜುರಾಯಿ ತ