ಡಿಸಿಸಿ ಬ್ಯಾಂಕ್ ಚುನಾವಣೆ ಗೆ ಸ್ಪರ್ಧೆ ಮಾಡುತ್ತೇನೆ ಎಂದು ಶಾಸಕ ವಿಠಲ ಹಲಗೇಕರ ಅವರು ಹೇಳಿದರು. ಕಾಂಗ್ರೆಸ್ ನಿರ್ಣಯದಂತೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಹಿಂದೆ ಸರಿದಿದ್ದು, ತಮ್ಮ ಹಿತೈಷಿಗಳು ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎಂದು ಹೇಳಿದರು ಗುರುವಾರ ಸಂಜೆ ಖಾನಾಪುರ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಖಾನಾಪುರ ಸಹಕಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಶಾಸಕ ವಿಠಲ್ ಹಳಲಗೇಕರ ತಿಳಿಸಿದ್ದಾರೆ