Download Now Banner

This browser does not support the video element.

ಶಿವಮೊಗ್ಗ: ಅತಿಥಿ ಉಪನ್ಯಾಸಕರನ್ನು ಸೇವಾ ಹಿರಿತನ ಆಧಾರ ಪರಿಗಣಿಸುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

Shivamogga, Shimoga | Sep 8, 2025
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ 2025-26ನೇ ಸಾಲಿನ ಬಿಕ್ಕಟ್ಟನ್ನು ಶಾಸನಬದ್ಧವಾಗಿ ಸರ್ಕಾರದ ಹಂತದಲ್ಲೇ ಯುಜಿಸಿ-ನಾನ್ ಯುಜಿಸಿ ಎಂಬ ತಾರತಮ್ಯ ಮಾಡದೆ, ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ, ಬೆಂಗಳೂರು, ಶಿವಮೊಗ್ಗ ಘಟಕದಿಂದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಸಂಜೆ 4 ಗಂಟೆಗೆ ಮನವಿ ಸಲ್ಲಿಸಲಾಯಿತು.
Read More News
T & CPrivacy PolicyContact Us