Install App
bhimu181
This browser does not support the video element.
ಶಹಾಬಾದ: ಕಲಬುರಗಿ: ಶಾಹಾಬಾದ್ ನಲ್ಲಿ ತಾಲೂಕ ಮಟ್ಟದ ಕ್ರೀಡಾ ಕೂಟ,ಗೆದ್ದ ಕ್ರೀಡಾ ಪಟುಗಳಿಗೆ ಬಹುಮಾನ ವಿತರಣೆ
Shahbadha, Kalaburagi | Aug 24, 2025
ಶಾಹಾಬಾದ್ ಪಟ್ಟಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ತಾಲೂಕ ಮಟ್ಟದ ಕ್ರೀಡಾ ಕೂಟ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕ್ರೀಡಾ ಕೂಟದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಬಹುಮಾನ ವಿತರಣೆ ಮಾಡಿದ ಶಾಸಕ ಮತ್ತಿಮುಡ್. ಆ.24 ರಂದು ಮಾಹಿತಿ ಗೊತ್ತಾಗಿದೆ
Share
Read More News
T & C
Privacy Policy
Contact Us
Your browser does not support JavaScript!