ಅಧಿಕಾರಿಗಳ ತಪ್ಪಿನಿಂದ ಕಸ ವಿಲೇವಾರಿ ಸಮಸ್ಯೆ ; ಗರುಡರಾಜಹಳ್ಳಿಯಲ್ಲಿ ಶಾಸಕಿ ರೂಪಕಲಾಶಶಿಧರ್ ಬೇತಮಂಗಲ ಹೋಬಳಿಯ ಪಾರಂಡಹಳ್ಳಿಯಲ್ಲಿರುವ ನಗರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಸರ್ಮಪಕವಾಗಿ ವಿಲೇವಾರಿ ಮಾಡದಿರಲು ಅಧಿಕಾರಿಗಳ ಕರ್ತವ್ಯ ನಿರ್ವಹಣೆ ವೈಪಲ್ಯವೇ ಕಾರಣವಾಗಿದ್ದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸುವ ಮೂಲಕ ಸಮಸ್ಯೆ ಗೆ ಪರಿಹಾರ ಕಲ್ಪಿಸುವುದಾಗಿ ಶಾಸಕಿ ರೂಪಕಲಾಶಶಿಧರ್ ಹೇಳಿದರು. ಪಾರಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಂಟೆ ಹಾಗೂ ಗರುಡರಾಜಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಶಾಸಕಿ ರೂಪಕಲಾಶಶಿಧರ್ ೪೦, ೫೦ ವರ್ಷಗಳ ಹಿಂದೆ ಯ