Download Now Banner

This browser does not support the video element.

ಯಲ್ಲಾಪುರ: ಉಮ್ಮಚ್ಗಿಯಲ್ಲಿ ಅ ೫ ರಂದು ಸೀತಾನು ಸಂಧಾನ ಮಕ್ಕಳ ಗೋಷ್ಠಿ,ಪಟ್ಟಣದಲ್ಲಿ ಅಭಾ ಸಾ ಪ ರಾಜ್ಯ ಕಾರ್ಯದರ್ಶಿ ರಘುನಂದನ ಭಟ್ ಮಾಹಿತಿ

Yellapur, Uttara Kannada | Sep 29, 2025
ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಅ.೫ ರಂದು ಅಖಿಲಭಾರತೀಯ ಸಾಹಿತ್ಯ ಪರಿಷತ್ತು ವತಿಯಿಂದ ರಾಜ್ಯಮಟ್ಟದ ಮಕ್ಕಳಗೋಷ್ಠೀ ಅಯೋಜಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಉಮ್ಮಚ್ಗಿಯಲ್ಲಿ ನಡೆಸಿಕೊಂಡು ಬರಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಸುಮಾರು ೧೫ ಜಿಲ್ಲೆಗಳಿಂದ ಆಯ್ದ ೨೦ ಮಕ್ಕಳು ಪಾಲ್ಗೊಳ್ಳಲಿದ್ದಾರೆ ಎಂದು ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
Read More News
T & CPrivacy PolicyContact Us