ಚಳ್ಳಕೆರೆ:-ನಗರದ ಬಳ್ಳಾರಿ ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಶಾಸಕ ಟಿ ರಘುಮೂರ್ತಿ ಶನಿವಾರ ಮಧ್ಯಾಹ್ನ 1:30 ಕ್ಕೆ ವೀಕ್ಷಿಸಿದ್ದಾರೆ. ಕಾಮಗಾರಿಯ ಕುರಿತಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು, ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರದಲ್ಲಿ ಮುಗಿಯಬೇಕು ಮತ್ತು ವಾಹನ ಸವಾರರಿಗೆ ಯಾವುದೇ ರೀತಿ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಇನ್ನು ಇದೇ ಸಂದರ್ಭದಲ್ಲಿ ಬೀದಿ ಬದಿಯ ವ್ಯಾಪಾರಿಗಳು ಹಾಗೂ ಅಂಗಡಿಗಳ ಮಾಲೀಕರ ಸಮಸ್ಯೆ ಕುರಿತಂತೆ ಆಲಿಸಿದರು.