Download Now Banner

This browser does not support the video element.

ಸಿಂದಗಿ: ಪಟ್ಟಣದಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ

Sindgi, Vijayapura | Sep 2, 2025
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಶ್ರೀ ಗಜಾನನ ಗಣೇಶ್ ಉತ್ಸವ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಮಂಗಳವಾರ ಸಾಯಂಕಾಲ 5ಗಂಟೆ ಸುಮಾರಿಗೆ ಶಾಸಕ ಅಶೋಕ್ ಮನಗೂಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಗಜಾನನ ಗಣೇಶ ಮಂಡಳಿ ವತಿಯಿಂದ ಪ್ರತಿ ವರ್ಷವೂ ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಾ ಬಂದಿದ್ದಾರೆ. ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ, ರಕ್ತದಾನದಿಂದ ಮೂರು ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಗಜಾನನ ಮಹಾಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us