Download Now Banner

This browser does not support the video element.

ಬಸವಕಲ್ಯಾಣ: ನಗರದಲ್ಲಿ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನ ಆಚರಣೆ

Basavakalyan, Bidar | Sep 8, 2025
ಬಸವಕಲ್ಯಾಣ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೀದರ ಸಾರ್ವಜನಿಕ ಆಸ್ಪತ್ರೆ ಬಸವಕಲ್ಯಾಣ ತಾಲೂಕು , ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಹಾಗೂ ಬದುಕು ಸೇವಾ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಹದಿಹರೆಯದ ಆರೋಗ್ಯ ಮತ್ತು ಕ್ಷೇಮಾ ದಿನಾಚರಣೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಬಾಲಕರ ಪ್ರೌಢ ಶಾಲಾ ವಿಭಾಗ ಬಸವಕಲ್ಯಾಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಘನ ಅಧ್ಯಕ್ಷತೆವಹಿಸಿದ ಉಪ ಪ್ರಾಂಶುಪಾಲರಾದ ಶ್ರೀಮತಿ ಅನೀತಾ ಸಾವಳ್ಕರ ಅವರು ಮಾತನಾಡುತ್ತಾ " ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಆಗಬೇಕಾದರೆ ದೈಹಿಕ, ಬೌದ್ಧಿಕ ಮತ್ತು ಮಾನಸಿಕವಾಗಿ ಸಧೃಡ ಗೊಂಡರೆ ನಿಮ್ಮ ಬೆಳವಣಿಗೆ ಮತ್ತು ಜ್ಞಾನ ಅಭಿವೃದ್ಧಿಗೊಳ್ಳುತ್ತದೆ. ಉತ್ತಮ ಆರೋಗ್ಯಕ್ಕೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳ
Read More News
T & CPrivacy PolicyContact Us