ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಒಳಮೀಸಲಾತಿ ಏಕ ಸದಸ್ಯ ವಿಚಾರಣೆ ಆಯೋಗದ ವರದಿಯನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಶನಿವಾರ ಸಂಜೆ ನಾಲ್ಕು ಗಂಟೆಯಲ್ಲಿ ಕೋಲಾರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವರದಿಯನ್ನು ತಿರಸ್ಕರ ಮಾಡುವುದಾಗಿ ಹೇಳಿದ ಬಲಗೈ ಜಾತಿಗಳ ಒಕ್ಕೂಟದ ಮುಖಂಡರು 4-08-2025 ರಂದು ಸರ್ಕಾರಕ್ಕೆ ಸಲ್ಲಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ತಿರಸ್ಕಾರಕ್ಕೆ ಬಲಗೈ ಸಮುದಾಯದ ಮುಖಂಡರು ತೀರ್ಮಾನ ಮಾಡಲಾಗಿದೆ ಎಂದರು ಆಯೋಗ ಒಳಮೀಸಲಾತಿ ವರದಿ ತಯಾರಿಸುವಲ್ಲಿ ಸರಿಯ