Download Now Banner

This browser does not support the video element.

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಅ.9 ವಿವಿಧೆಡೆ ವಿದ್ಯುತ್ ವ್ಯತ್ಯಯ, ಮೆಸ್ಕಾಂ ಮಾಹಿತಿ

Shivamogga, Shimoga | Oct 6, 2025
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಕ್ಟೋಬರ್ 9 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸೋಮವಾರ ಸಂಜೆ 4 ಗಂಟೆಗೆ ಪ್ರಕಟಣೆ ತಿಳಿಸಿದೆ.
Read More News
T & CPrivacy PolicyContact Us