Download Now Banner

This browser does not support the video element.

ಬೀದರ್: ಪಕ್ಷ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಅಗತ್ಯ ; ನಗರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಾಬಶೆಟ್ಟಿ

Bidar, Bidar | Sep 2, 2025
ಬೀದರ: ಪಕ್ಷ ಬಲವರ್ಧನೆಗೆ ಪ್ರಾಮಾಣಿಕ ಪ್ರಯತ್ನ ಅತಿ ಅವಶ್ಯಕವಾಗಿದೆ. ಈ ಕುರಿತು ಪ್ರತಿಯೊಬ್ಬರು ಕಾರ್ಯಪ್ರವೃತ್ತರಾಗಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದ್ದಾರೆ.. ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ (ಪದವೀಧರ ವಿಭಾಗ)ದ ವತಿಯಿಂದ ಹಮ್ಮಿಕೊಂಡ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
Read More News
T & CPrivacy PolicyContact Us