Download Now Banner

This browser does not support the video element.

ಹೊಸಪೇಟೆ: ಬೆನಕನ ಅಮಾವಾಸ್ಯೆ, ನಗರ ಹೊರವಲಯದ ಶನೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರ ದಂಡು

Hosapete, Vijayanagara | Aug 23, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಹೊರವಲಯದಲ್ಲಿ ಇರುವ ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಇಂದು ಬೆನಕನ ಅಮಾವಾಸ್ಯೆ ಹಿನ್ನೆಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
Read More News
T & CPrivacy PolicyContact Us