ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಸೋಮವಾರ ಮಧ್ಯಾಹ್ನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ವಸತಿ ಶಾಲೆಯ ಪ್ರಾಂಶುಪಾಲ ವರದಿಗಾಗಿ ಹೋಗಿದ್ದ ಪತ್ರಕರ್ತರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು ಅವನನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಗ್ರೇಡ್ 2 ತಹಸಿಲ್ದಾರ್ ಮೂಲಕ ಮಾನ್ವಿ ತಹಸಿಲ್ದಾರ್ ದ ಮನವಿ ಸಲ್ಲಿಸಿದರು.