ಹುಬ್ಬಳ್ಳಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ವಿಶೇಷ ಅನುದಾನದಲ್ಲಿ 26ವಿಶೇಷ ಚೇತನರಿಗೆ ಮಂಗಳವಾರ ಪೇಟೆಯ ರುದ್ರಾಕ್ಷಿಮಠದ ಆವರಣದಲ್ಲಿ ಯಂತ್ರಚಾಲಿತ ದ್ವಿಚಕ್ರವಾಹನಗಳನ್ನು ಇಂದು ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ರುದ್ರಾಕ್ಷಿ ಮಠದ ಬಸವಲಿಂಗ ಮಹಾಸ್ವಾಮಿಗಳು, ರಾಯಣಾಳದ ಅಭಿನವ ರೇವಣಸಿದ್ಧೇಶ್ವರ ಶ್ರೀಗಳು, ಪಾಲಿಕೆ ಸದಸ್ಯರು, ವಾರ್ಡ್ ಕಾಂಗ್ರೆಸ್ ಅಧ್ಯಕ್ಷರು, ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಇದ್ದರು.