ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ನವೀನ್ ಕುಮಾರ್ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್ ಜೆ ಆರ್ಕೇಡ್ ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.