ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರ ಕೋರಿದ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರದ ಬಗ್ಗೆ ಪ್ರಾಸಿಕ್ಯೂಷನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ಸಿಸಿಎಚ್ 57ನೇ ಕೋರ್ಟ್‌ನಲ್ಲಿ ನಡೆಯಲಿದೆ. ಇನ್ನೂ ನಟ ದರ್ಶನ್ ಬಳ್ಳಾರಿ ಜೈಲಿಗೆ ಹೋಗುವ ಸಂದರ್ಭ ಮತ್ತೊಮ್ಮೆ ಬರಲಿದೆಯ ಎಂಬ ಚಿಂತೆ ಕಾಡತೊಡಗಿದೆ