Download Now Banner

This browser does not support the video element.

ಬೀದರ್: ರೇಬಿಸ್ ಮಾರಣಾಂತಿಕ ರೋಗ ; ನಗರದಲ್ಲಿ ಮುಖ್ಯ ಪಶು ವೈದ್ಯಾಧಿಕಾರಿ ಡಾ ಕುಲಕರ್ಣಿ

Bidar, Bidar | Aug 23, 2025
ಬೀದರ್ : ಪ್ರಾಣಿಗಳಿಂದ ಹರಡುವ ರೇಬಿಸ್ ಮಾರಣಾಂತಿಕ ರೋಗವಾಗಿದೆ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಸಮುದ್ರ ಕುಲಕರ್ಣಿ ಹೇಳಿದ್ದಾರೆ. ಶನಿವಾರ ಮಧ್ಯಾಹ್ನ 12 ಗಂಟೆಗೆ ನಗರದ ಗುರುನಾನಕ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ರೇಬಿಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Read More News
T & CPrivacy PolicyContact Us