Download Now Banner

This browser does not support the video element.

ಹಾವೇರಿ: ರಾಣೆಬೆನ್ನೂರು ನಗರದಲ್ಲಿ ಶನಿವಾರ ಮದ್ಯಮಾರಾಟ ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಆದೇಶ

Haveri, Haveri | Oct 3, 2025
ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ಶನಿವಾರ ರಾಣೆಬೆನ್ನೂರು ಕಾ ರಾಜಾ ಗಣೇಶ ನಿಮಜ್ಜನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಣೆಬೆನ್ನೂರಲ್ಲಿ ಶನಿವಾರ ಮದ್ಯ ಮಾರಾಟ ನಿಷೇಧಿಸಿ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ಆದೇಶ ಹೊರಡಿಸಿದ್ದಾರೆ. ಗಣೇಶ ನಿಮಜ್ಜನ ಹಿನ್ನೆಲೆಯಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Read More News
T & CPrivacy PolicyContact Us