ಗಂಗಾವತಿ ನಗರದ ಕಿಲ್ಲಾ ಏರಿಯಾ ಮತ್ತು ಗೌಸಿಯ ಕಾಲುನಿ ವಾರ್ಡಿನಲ್ಲಿ ಮಳೆ ಅವಾಂತರ ಸೃಷ್ಟಿ ಮಾಡಿದೆ. ಸೆಪ್ಟೆಂಬರ್ 11ರಂದು ಸಂಜೆ 5-00 ಗಂಟೆಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಇಲ್ಲಿನ ಜನರು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು, ಗಂಗಾವತಿ ನಗರದ ಕಿಲ್ಲಾ ಏರಿಯಾ ಮತ್ತು ಗೌಸಿಯ ಕಾಲುನಿಯಲ್ಲಿ ಭಾರಿ ಮಳೆಯಿಂದಾಗಿ ಹೊಸದಾಗಿ ನಿರ್ಮಿಸಲಾದ ಸೇತುವೆ ಬಳಿ ಮಳೆ ನೀರು ಸರಿಯಾಗಿ ಹರಿಯದೆ, ರಸ್ತೆಗಳು ಹಾಗೂ ಮನೆಗಳಿಗೆ ನುಗ್ಗಿದೆ. ಇದರಿಂದ ಸ್ಥಳೀಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅವರ ದೈನಂದಿನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿದೆ