ಅಥಿತಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹ. ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ. ಬಾಗಲಕೋಟೆ ನಗರದ ಬಸವೇಶ್ವರ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ. ಬಿವಿವಿ ಸಂಘದಿಂದ ಪ್ರತಿಭಟನಾ ಮೆರವಣಿಗೆ. ನಂತರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ. ಶಾಲಾ ಕಾಲೇಜು ಆರಂಭವಾಗಿ ತಿಂಗಳುಗಳೇ ಕಳೆದ್ರೂ, ಈವರೆಗೂ ಅಥಿತಿ ಉಪನ್ಯಾಸಕರ ನೇಮಕಾತಿ ಆಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ. ಕೂಡಲೇ ಅಥಿತಿ ಉಪನ್ಯಾಸಕರನ್ನು ನೇಮಿಸಿ ಎಂದು ಆಗ್ರಹ. ಬಾಗಲಕೋಟೆಯ ಬಸವೇಶ್ವರ ವೃತ್ತ.