ನಗರದಲ್ಲಿ ಯುವ ಸೌರಭ 2025 ಸಂಸ್ಕೃತಿ ಕಾರ್ಯಕ್ರಮಕ್ಕೆ ಶಾಸಕ ಚೆನ್ನೋರಡ್ಡಿ ಪಾಟೀಲ್ ಚಾಲನೆ ಯಾದಗಿರಿ ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ವತಿಯಿಂದ ಯುವ ಸೌರಭ 2025 ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಯಾದಗಿರಿ ಮತಕ್ಷೇತ್ರದ ಶಾಸಕ ಚನ್ನಾರೆಡ್ಡಿ ಪಾಟೀಲ್ ಚಾಲನೆ ನೀಡಿದರು ನಂತರ ನಗರದ ಪ್ರಮುಖ ಬೀದಿಗಳಲ್ಲಿ ಅದ್ದೂರಿ ಕಲಾತಂಡಗಳಿಂದ ಮೆರವಣಿಗೆ ಮಾಡಲಾಯಿತು. ನಂತರ ನಗರದ ಸರ್ಕಾರಿ ಮಹಿಳಾ ಪದವಿ ಮಹಾ ವಿದ್ಯಾಲಯದಲ್ಲಿ ಕಾರ್ಯಕ್ರಮ ಜರುಗಿದವು. ಶಾಸಕರು ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ತಿ