Download Now Banner

This browser does not support the video element.

ದೇವನಹಳ್ಳಿ: ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಅರಿವು ಮೂಡಿಸಿ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಡಿಸಿ, ಎ.ಬಿ.ಬಸವರಾಜು

Devanahalli, Bengaluru Rural | Aug 28, 2025
ಮಾದಕವಸ್ತುಗಳ ದುರುಪಯೋಗದ ಬಗ್ಗೆ ಅರಿವು ಮೂಡಿಸಿ:ಡಿಸಿ ಎ.ಬಿ ಬಸವರಾಜು ಮಾದಕ ವಸ್ತುಗಳ ನಿಷೇಧ ಹಾಗೂ ದುಷ್ಪರಿಣಾಮಗಳ ಬಗ್ಗೆ ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ N-CORD ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Read More News
T & CPrivacy PolicyContact Us