Download Now Banner

This browser does not support the video element.

ಹೊಸಪೇಟೆ: ಜಿಲ್ಲೆಯ ವಿವಿಧ ಕಡೆ ಐದನೇ ದಿನದ ಶ್ರೀ ಗಣೇಶ ವಿಸರ್ಜನೆ ಕಾರ್ಯಕ್ರಮ, ಅದ್ದೂರಿ ಮೆರವಣಿಗೆ

Hosapete, Vijayanagara | Aug 31, 2025
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಪ್ರತಿಷ್ಠಾಪನೆ ಮಾಡಲಾಗಿದ್ದ ಶ್ರೀ ಗಣೇಶ ಮೂರ್ತಿಯ 5 ನೇ ದಿನದ ವಿಸರ್ಜನೆ ಕಾರ್ಯಕ್ರಮವನ್ನು ಇಂದು ಜಿಲ್ಲೆಯ ವಿವಿಧ ಕಡೆ ಹಮ್ಮಿಕೊಳ್ಳಲಾಗಿತ್ತು.
Read More News
T & CPrivacy PolicyContact Us