ಮೈಸೂರಿನ ಎಂಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನ ನಿರ್ದೇಶಕರ ಚುನಾವಣೆ ಸ್ಥಾನಕ್ಕೆ ಹಿನ್ನೆಲೆ ಚಾಮರಾಜನಗರ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ನಾಮಪತ್ರ ಸಲ್ಲಿಸಿದರುಮ ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಕಾಂಗ್ರೆಸ್ ಮುಖಂಡರಾದ ಬಿ.ಕೆ.ರವಿಕುಮಾರ್, ಮಹೇಶ್ ಕುದರ್, ಸೋಮೇಶ್ವರ್, ಉಮೇಶ್ ಹಾಗೂ ಇತರರು ಭಾಗವಹಿಸಿದ್ದರು