Download Now Banner

This browser does not support the video element.

ತೀರ್ಥಹಳ್ಳಿ: ಮೇಗರವಳ್ಳಿಯಲ್ಲಿ ಲಾರಿ ಮಾಲೀಕ ನೇಣಿಗೆ ಶರಣು

Tirthahalli, Shimoga | Aug 20, 2025
ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹ*ತ್ಯೆ ಮಾಡಿಕೊಂಡಿದ್ದು, ಬುಧವಾರ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆ ಗೆ ಶರಣಾಗಿದ್ದಾರೆ.ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Read More News
T & CPrivacy PolicyContact Us