ಸೆಪ್ಟೆಂಬರ್ ೧೨ ರಂದು ಧಾರವಾಡದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಬಸವ ಜ್ಯೋತಿ ಪ್ರತಿಷ್ಠಾನದ ಮಹಿಳಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಬಸವ ಜ್ಯೋತಿ ಪ್ರತಿಷ್ಠಾನದ ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಕಟ್ಟಿಮನಿ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಸವಪರ ಸಂಘಟನೆ ನೇತೃತ್ವದಲ್ಲಿ ಬಸವ ಸಂಸ್ಕೃತಿ ಅಭಿಯಾನ ನಡೆಯುತ್ತಿದೆ. ಸೆಪ್ಟೆಂಬರ್ ೧೨ ರಂದ