Download Now Banner

This browser does not support the video element.

ಗುಂಡ್ಲುಪೇಟೆ: ಹಸಗುಲಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬದ ನಡುವೆ ಗಲಾಟೆ, ಇಬ್ಬರಿಗೆ ಗಾಯ

Gundlupet, Chamarajnagar | Sep 5, 2025
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಸುಗುಲಿ ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಅಕ್ಕ ಪಕ್ಕದ ಎರಡು ಕುಟುಂಬದ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಿದರು. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ
Read More News
T & CPrivacy PolicyContact Us