ವಿಜಯಪುರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ರೌಡಿ ಮತ್ತು ಕಮ್ಯುನಲ್ ರೌಡಿಗಳ ಪರೇಡ್ ಕೈಗೊಂಡಿದ್ದು, ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಸಮಯದಲ್ಲಿ ಯಾವುದೇ ತರಹದ ಮೆರವಣಿಗೆ, ಮತ್ತು ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ರೌಡಿಗಳಿಗೆ ಖಡಕ್ ಎಚ್ಚರಿಕೆಯನ್ನು ಪೊಲೀಸರು ನೀಡಿದರು, ಈ ಸಂದರ್ಭದಲ್ಲಿ ಹಲವು ಜನ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು...