This browser does not support the video element.
ರಾಯಬಾಗ: ಪಟ್ಟಣದ ಬಸ್ ನಿಲ್ದಾಣದಲ್ಲಿ ಮಾಂಗಲ್ಯ ಸರ ಕಳ್ಳತನ
Raybag, Belagavi | Sep 5, 2025
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕಳ್ಳರಿಬ್ಬರು ಬೈಕ್ ಮೇಲೆ ಬಂದು ಕೊರಳಿದ್ದ ಮಾಂಗಲ್ಯ ಸರ ಎಗರಿಸಿದ ಘಟನೆ ನಡೆದಿದೆ