Download Now Banner

This browser does not support the video element.

ಚಾಮರಾಜನಗರ: ನಗರದಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಜ್ಯೋತಿಗೌಡಪುರ ಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Chamarajanagar, Chamarajnagar | Sep 10, 2025
ಚಾಮರಾಜನಗದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಕಬ್ಬಡಿ ಪಂದ್ಯಾವಳಿಯಲ್ಲಿ ಜ್ಯೋತಿಗೌಡನಪುರ ವಿದ್ಯಾರ್ಥಿನಿಯರು ಭಾಗವಹಿಸಿ ಮಹಿಳೆಯರ ವಿಭಾಗದಲ್ಲಿ ಕಬ್ಬಡಿ ಪಂದ್ಯದಲ್ಲಿ ಪ್ರಥನ ಸ್ಥಾನ ಪಡೆದುಕೊಂಡಿದೆ. ಈ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಣೆ ಮಾಡಿ ಅಭಿನಂದಿಸಿದರು.
Read More News
T & CPrivacy PolicyContact Us