ದೇವರ ಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಗಾನೂರ ತಾಂಡಾದ ದುರ್ಗಾದೇವಿ ದೇವಸ್ಥಾನದ ಬಳಿ ಗುಡಿಯ ಕಟ್ಟೆಯ ಮೇಲೆ ಕುಳಿತು ಪಟಣಕ್ಕೆ ಹಣ ಹಚ್ಚಿ ಅಂದರ್ ಬಾಹರ್ ಎಂಬುವ ಇಸ್ಪೇಟ್ ಆಡುವಾಗ ಪೊಲೀಸರು ದಾಳಿ ನಡೆಸಿ 4800 ಹಣ ಹಾಗೂ 52ಇಸ್ಪೇಟ್ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ದೇವರಹಿಪ್ಪರಗಿ ಠಾಣೆಯ ಪಿ ಎಸ್ ಐ ಸಚೀನ ಆಲಮೇಲಕರ್ ಕೊಟ್ಟ ದೂರಿನನ್ವಯ ದೇವರ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ತಿಳಿಸಿದ್ದಾರೆ