ಚಿಂತಾಮಣಿ 220/66 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕವಿಪ್ರನಿನಿ ವತಿಯಿಂದ ನಿರ್ವಹಣಾ ಕಾಮಗಾರಿಯನ್ನು ಸೆಪ್ಟೆಂಬರ್ 14 ರಂದು ಕೈಗೊಂಡಿರುವುದರಿಂದ ಈ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಚಿಂತಾಮಣಿ, ಶೆಟ್ಟಿಮಾದಮಂಗಲ, ಮಸ್ತೇನಹಳ್ಳಿ, ತಳಗವಾರ, ಚೀಮಂಗಳ, ವೈ-ಹುಣಸೇನಹಳ್ಳಿ, ಕೆ.ರಾಗುಟ್ಟಹಳ್ಳಿ, ಬೊಮ್ಮೆಪಲ್ಲಿ ಕ್ರಾಸ್, ಏನಿಗದಳೆ, ಶಿಡ್ಲಘಟ್ಟ, ಮೇಲೂರು, ನಂದಿಗಾನಹಳ್ಳಿ, ಜಿ.ಕೋಡಿಹಳ್ಳಿ, ಇರಗಂಪಲ್ಲಿ, ಎಂ.ಗೊಲ್ಲಹಳ್ಳಿ, ಗಂಜಿಗುಂಟೆ, ಬುರುಡುಗುಂಟೆ, ಪಲ್ಲಿಚರ್ಲು ಮತ್ತು ದಿಬ್ಬೂರಹಳ್ಳಿ 66/11 ಕೆ.ವಿ. ಉಪ ವಿದ್ಯುತ್ ಕೇಂದ್ರಗಳಿಗೆ ಸೆಪ್ಟೆಂಬರ್ 14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿಲಿದ್ದು, ಗ್ರಾಹಕರು ಹಾಗೂ ಸಾರ್ವಜನಿ