Download Now Banner

This browser does not support the video element.

ದಾವಣಗೆರೆ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಪಥ ಸಂಚಲನ

Davanagere, Davanagere | Sep 2, 2025
ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಪಥ ಸಂಚಲನ ಗಣೇಶ ಮತ್ತು ಈದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ದೃಷ್ಠಿಯಿಂದ ದಾವಣಗೆರೆ ನಗರದಲ್ಲಿ ಪೊಲೀಸರು ಮಂಗಳವಾರ ಬೆಳಗ್ಗೆ 7 ಗಂಟೆಗೆ ಪಥ ಸಂಚಲನ ನಡೆಸಿದರು. ದಾವಣಗೆರೆ ನಗರದ ಪಿಬಿ ರಸ್ತೆ, ಶಿವಾಲಿ ಚಿತ್ರ ಮಂದಿರ ರಸ್ತೆ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.
Read More News
T & CPrivacy PolicyContact Us