Download Now Banner

This browser does not support the video element.

ಸಾಗರ: ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡಿ: ನಗರದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ

Sagar, Shimoga | Jun 4, 2025
ಸಾಗರದ ನಗರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಮ್ಮ ಕ್ಲಿನಿಕ್ ಕೇಂದ್ರವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಬುಧವಾರ ಸಂಜೆ 5 ಗಂಟೆಗೆ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜನತೆಗೆ ಉತ್ತಮ ಚಿಕಿತ್ಸಾ ಸೌಕರ್ಯಗಳನ್ನು, ರೋಗಿಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಕಾಳಜಿಯುತ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Read More News
T & CPrivacy PolicyContact Us