ಶಿರಸಿ ಬನವಾಸಿ ಹೋಬಳಿ ವ್ಯಾಪ್ತಿಯ ಉಂಚಳ್ಳಿ ಗ್ರಾಮದಲ್ಲಿ ಸುಮಾರು 53 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದಗ್ರಾಮ ಪಂಚಾಯತದ ನೂತನ ಕಟ್ಟಡವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದ ಶಾಸಕರು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸುಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.