ಬೀದರ್: ಈ ತಿಂಗಳ 22ರಿಂದ ರಾಜ್ಯಾದ್ಯಂತ ನಡೆಯಲಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮಿಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಯಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷರಾದ ಬಸವರಾಜ ಬುಳ್ಳಾ ಹೇಳಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾ ಪತ್ರಿಕ ಭವನದಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.